ಜಿಲ್ಲಾ ಯುವ ಘಟಕದ ನಿರ್ದೇಶಕರಾಗಿ ಆಯ್ಕೆ.

 


ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ನಿರ್ದೇಶಕರಾಗಿ ಆಯ್ಕೆ

ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮದ ಆನಂದ್ ರವರನ್ನು ಜಿಲ್ಲಾ ಅಧ್ಯಕ್ಷರಾದ ಎಂ.ಎನ್. ನಂದೀಶ್ ಕುಮಾರ್ (ಮೂಡ್ಲುಪುರ) ಇವರ ಆದೇಶದ ಮೇರೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ 


ಈ ಸಂದರ್ಭದಲ್ಲಿ ಆನಂದ್ ರವರು ಮಾತನಾಡಿ ನನ್ನನ್ನೂ ಆಯ್ಕೆ ಮಾಡಿದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ನಿರ್ದೇಶಕರು ಹಾಗೂ ಯುವಘಟಕದ ಸಹೋದರರು ಹಾಗೂ ಸಮುದಾಯದವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿ.
“ಕಾಯ ವಾಚಾ ಮನಸ” ತತ್ವದಂತೆ ನಾವೆಲ್ಲರೂ ಶ್ರಮಿಸಿ ಸಂಘವನ್ನು ಬಲಪಡಿಸೋಣ ಯುವಕರನ್ನು ಸಂಘಟಿಸಿ ಸಮಾಜ ಸೇವೆಗೆ ಮುಂದಾಗುವಂತೆ ಎಂದು ಕರೆ ನೀಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ