ನಿಧನ ವಾರ್ತೆ

ನಿಧನ ವಾರ್ತೆ 



ನರಸಿನಾಗನಾಯಕ (77ವರ್ಷ ) ಚಾಮರಾಜನಗರ ತಾಲ್ಲೂಕಿನ ಗೂಳಿಪುರ ಗ್ರಾಮದ ನರಸಿ ನಾಗನಾಯಕ ಎಂಬುವವರು ವಯೋಸಹಜವಾಗಿ ಮೃತ ಪಟ್ಟಿದ್ದಾರೆ. ಇವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಮೊಮ್ಮಗ ಆಂದೋಲನ ಪತ್ರಿಕೆ ವರದಿಗಾರ ಮಣಿಕಂಠನಾಯಕ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶನಿವಾರ ಅವರ ಜಮೀನಿನಲ್ಲಿ ನೆರವೇರಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ