ನಿಧನ ವಾರ್ತೆ


ನಿಧನ ವಾರ್ತೆ 

ಮಹಮ್ಮದ್ ಅನ್ವರ್ ಸಾಬ್ (90ವರ್ಷ )

ಯಳಂದೂರು:ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಕರಿಕಲ್ಲು ಉದ್ಯಮಿ ಮಹಮ್ಮದ್ ಅನ್ವರ್ ರವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೈಸೂರು ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ಸೋಮವಾರ ಮೃತ ಪಟ್ಟಿದ್ದಾರೆ.ಇವರು ಉದ್ಯಮಿ ಹಾಗೂ ರಾಜಕಾರಣಿ ಮಹಮ್ಮದ್ ಮುಜಾಯಿದ್ (ಮುಜು )ಸೇರಿದಂತೆ ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಇವರ ಅಂತ್ಯಕ್ರಿಯೆ ಸ್ವ ಗ್ರಾಮ ಮಾಂಬಳ್ಳಿಯಲ್ಲಿ ಮುಸ್ಲಿo ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಸಮಯ 1ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ವರದಿ: ಗೂಳಿಪುರ ಮಣಿಕಂಠ ನಾಯಕ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ