ಶಿಕ್ಷಕರಿಗೆ ಗೌರವ ಸಮರ್ಪಣೆ


ಮೈಸೂರಿನ ಜಾಕಿ ಕ್ವಾಟ್ರಸ್‌ನ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ಸ್ಮಿತಾ ವಿದ್ಯಾರ್ಥಿನಿ 2026-27 ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್‌ಶಿಪ್
(ಎನ್.ಎಂ.ಎಂ.ಎಸ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆ ಆಗಿರುತ್ತಾರೆ.

ಮೈಸೂರಿನ  ಕಾವ್ಯ ಮತ್ತು ಶಿವಸ್ವಾಮಿ ರವರ ಪುತ್ರಿಯಾಗಿದ್ದು, ಇದಕ್ಕೆಲ್ಲ ಸಹಕಾರ ನೀಡಿದ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಸ್ಮಿತಾ ಅವರ ತಂದೆ-ತಾಯಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ