ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಗುಂಬಳ್ಳಿ ರಾಜಣ್ಣ ಆಯ್ಕೆ


ವರದಿ: ಮಣಿಕಂಠ ನಾಯಕ್ 

ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಗುಂಬಳ್ಳಿ ರಾಜಣ್ಣ ಆಯ್ಕೆ.

ಯಳಂದೂರು:ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳವಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಶ್ರೀ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಗುಂಬಳ್ಳಿ ರಾಜಣ್ಣ ಆಯ್ಕೆಯಾಗಿದ್ದಾರೆ.ನಂತರ ರಾಜಣ್ಣ ಮಾತನಾಡಿ ಅಧ್ಯಕ್ಷನಾಗಲು ಸಹಕರಿಸಿದ ಕ್ಷೆತ್ರದ ಜನಪ್ರಿಯ ಶಾಸಕರಾದ ಎ ಆರ್ ಕೃಷ್ಣಮೂರ್ತಿ ಹಾಗೂ ಸಮಿತಿಯ ಸದಸ್ಯರುಗಳಿಗೆ ಕೃತಜ್ಞತೆ ಸಲ್ಲಿಸಿದರು.

          ಈ ಸಂದರ್ಭದಲ್ಲಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ಪುರೋಹಿತರು ರವಿಕುಮಾರ್, ಸಮಿತಿಯ ಸದಸ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ