ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಸಾನ್ವಿ ಎಸ್ ಜಿ
ದಿಗಂತ್ ವೈ ಪಿ
ರಾಜವರ್ಧನ 


    ಯಳಂದೂರು: 2024-25 ಮತ್ತು 2025-26ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುನ್ನತ ವಿಜ್ಞಾನ ಸ್ಪರ್ಧಿಯಾದ 'ಇನ್‌ಸ್ಪೈರ್ ಅವಾರ್ಡ್ ಮಾನಕ್' ಸ್ಪರ್ಧೆಗೆ ಯಳಂದೂರು ತಾಲ್ಲೂಕಿನ ಮೆಲ್ಲಹಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯವು ನೋಂದಣಿಯಾಗಿರುವುದರಿಂದ, ಐದು ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ, ಆಯ್ಕೆಯಾದ ವಿದ್ಯಾರ್ಥಿಗಳ ಮಾದರಿ ಈ ಕೆಳಕಂಡಂತೆ ಇದ್ದು ಶಾಲೆಗೆ ಕೀರ್ತಿ ತಂದು ಕೊಟ್ಟಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ಮತ್ತು ಶಾಲೆಯ ಮುಖ್ಯಶಿಕ್ಷಕರು ವಿನಯ್ ಹಾಗೂ ಸಹಶಿಕ್ಷಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.


ಆಯ್ಕೆಯಾದ ವಿದ್ಯಾರ್ಥಿಗಳು 

1. ದಿಗಂತ್ ವೈ. ಪಿ - ಆಟೋಮ್ಯಾಟಿಕ್ ವೀಲ್ ಚೇರ್

2. ಸಾನಿಕ ಎಸ್ - ಸಿಟ್ಟಿಂಗ್ ಅಲರ್ಟ್, ರೆಡ್ ಅಲರ್ಟ್

3. ನಂದಿನಿ ಎನ್ - ಫಾರ್ಮರ್ ಅಂಬ್ರಲ್ಲಾ

4. ರಾಜವರ್ಧನ್ - ರಿಮೋಟ್ ಕಂಟ್ರೋಲ್ ಹೋಮ್ ಅಪ್ಲೈಯನ್ಸಸ್

5. ಸಾನ್ವಿ ಎಸ್. ಜಿ - ಬ್ಲೈಂಡ್ ಗ್ಲಾಸ್ ಫಾರ್ ಆಲ್


   ವಿದ್ಯಾರ್ಥಿಗಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಶಾಲೆಯ ಮುಖ್ಯಶಿಕ್ಷಕ ವಿನಯ್ ಹಾಗೂ ಸಹಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.


🙏 🙏✍️ವಿನಂತಿ: ಯಳಂದೂರಿನ ಈ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಈ ಸುದ್ದಿಯನ್ನು ನಿಮ್ಮ WhatsApp Status ಹಾಗೂ Groups ಗಳಿಗೆ Share ಮಾಡಿ. ಧನ್ಯವಾದಗಳು - G1 NEWS Honnur



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ