ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ: ಮಾಜಿ ಮುಖ್ಯಮಂತ್ರಿಗಳಾದ ಡಾ.ಅಶ್ವತ್ ನಾರಾಯಣ್ ಭಾಗಿ

 

ಇಂದು ಚಾಮರಾಜನಗರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಆಯೋಜಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರವರ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ ನಾರಾಯಣ್ ರವರನ್ನು  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಹೊನ್ನೂರು ಮಹದೇವಸ್ವಾಮಿರವರ ನೇತ್ರತ್ವತದಲ್ಲಿ ಸ್ವಾಗತಿಸಲಾಯಿತು 

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಎನ್ ಮಹೇಶ್ ರವರು ಮಾಜಿ ಶಾಸಕರಾದ ಎಸ್. ಬಾಲರಾಜ್ ರವರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಹೊನ್ನೂರು ಮಹದೇವಸ್ವಾಮಿ ರವರು ಮಾನಸ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ದತ್ತೇಶ್ ಕುಮಾರ್ ಅವರು, ಚಾಮರಾಜನಗರದ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನಾರಾಯಣ ಪ್ರಸಾದ್ ರವರು ಶ್ರೀ ಅರಕಲವಾಡಿ ನಾಗೇಂದ್ರ ರವರು ಸಾಹಿತಿಗಳಾದ ಶ್ರೀ ಕೋಡಿ ಉಗನೇ ಮಂಜು ರವರು ಮತ್ತು ಇತರೆ ಮುಖಂಡರು ಉಪಸ್ಥಿತರಿದ್ದರು.


ನಿಮ್ಮ ಧ್ವನಿ ನಮ್ಮ ಸುದ್ದಿ 📢

G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 99644 81518Follow ಮಾಡಿ ಮತ್ತು Share ಮಾಡಿ 🙏


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ