ವಯೋನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ.
ವರದಿ: ಲಕ್ಕೂರು ಚಂದ್ರು
ವಯೋನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ.ಗುಂಡ್ಲುಪೇಟೆ : ಪಟ್ಟಣದ ಕುರುಬಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ, ವಯೋನಿವೃತ್ತಿ ಹೊಂದಿದ ಬಿ. ಸಿ. ಸಿದ್ದರಾಜು ಅವರನ್ನು ಕರ್ನಾಟಕ ಕಾವಲು ಪಡೆ ಸಂಘಟನೆಯ ವತಿಯಿಂದ, ಶುಭ ಹಾರೈಸಿ, ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್, ತಾಲೂಕು ಕಾರ್ಯದರ್ಶಿ ಎಸ್.ಮುಬಾರಕ್, ಜಿಲ್ಲಾ ಕಾರ್ಯಧ್ಯಕ್ಷ ಅಬ್ದುಲ್ ರಷೀದ್, ಸೇರಿದಂತೆ ಹಲವು ಶಾಲೆಯ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ