ಆಷಾಡ ಪ್ರಯುಕ್ತ ಸಂತೇಮರಹಳ್ಳಿಯಲ್ಲಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ
ವರದಿ: ಗುರುರಾಜ್ ತೆಳ್ಳನೂರು
ಆಷಾಡ ಪ್ರಯುಕ್ತ ಸಂತೇಮರಹಳ್ಳಿಯಲ್ಲಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ
ಸಂತೇಮರಹಳ್ಳಿ : ಇಲ್ಲಿನ ವೃತ್ತದಲ್ಲಿ ಶ್ರೀ ಚಾಮುಂಡೇಶ್ವರಿ ಸ್ನೇಹ ಬಳಗದ ವತಿಯಿಂದ ಕೊನೆ ಆಷಾಡ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ವಿಜೃಂಭಣೆಯಿಂದ ದೇವಿಗೆ ವಿವಿಧ ಹೂವು ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅಕ್ಕ ಪಕ್ಕದ ಗ್ರಾಮಗಳಿಂದ ಮಹಿಳೆಯರು ಸೇರಿದಂತೆ ಸರದಿ ಸಾಲಿನಲ್ಲಿ ನೂರಾರು ಸಂಖ್ಯೆಯಲ್ಲಿ ನಿಂತು ದೇವಿ ದರ್ಶನ ಪಡೆಯುವುದು ಬಹಳ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣ ಕಾರ್ಯಕ್ರಮವನ್ನು ಆಯೋಜನೆ ಮಾಡುವ ವೇಳೆಯಲ್ಲಿ ಪ್ರಸಾದಕ್ಕಾಗಿ ನೂಕು ನುಗ್ಗಲು ಲೆಕ್ಕಿಸದೆ ಪ್ರಸಾದ ಸ್ವೀಕರಿಸಿದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ