ಪೋಸ್ಟ್‌ಗಳು

ಕೃತಜ್ಞತೆ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಶಿಕ್ಷಕರಿಗೆ ಗೌರವ ಸಮರ್ಪಣೆ

ಇಮೇಜ್
ಮೈಸೂರಿನ ಜಾಕಿ ಕ್ವಾಟ್ರಸ್‌ನ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ಸ್ಮಿತಾ ವಿದ್ಯಾರ್ಥಿನಿ 2026-27 ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್‌ಶಿಪ್ (ಎನ್.ಎಂ.ಎಂ.ಎಸ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆ ಆಗಿರುತ್ತಾರೆ. ಮೈಸೂರಿನ  ಕಾವ್ಯ ಮತ್ತು ಶಿವಸ್ವಾಮಿ ರವರ ಪುತ್ರಿಯಾಗಿದ್ದು, ಇದಕ್ಕೆಲ್ಲ ಸಹಕಾರ ನೀಡಿದ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಸ್ಮಿತಾ ಅವರ ತಂದೆ-ತಾಯಿಯವರು ಅಭಿನಂದನೆ ಸಲ್ಲಿಸಿದ್ದಾರೆ.